Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲ ದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸವಣೂರು ವಲಯ ನಾಣಿಲ ಘಟ ಸಮಿತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಇವರ ಸಂಯೋಗದೊಂದಿಗೆ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಹಾಗೂ ಗ್ರಾಮೋತ್ಸವದ ಸಲುವಾಗಿ ಬೃಹತ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

Out Look Fashion

ಈ ಸಂದರ್ಭದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸವಣೂರು ವಲಯ ನಾಣಿಲ ಘಟಕ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣರೈ ಕಾಸ್ಪಾಡಿ ಗುತ್ತು, ನಾಣಿಲ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ, ಸದಸ್ಯರಾದ ಪುರಂದರ ಅಂಬುಲ ನಾಣಿಲ ಘಟ ಸಮಿತಿಯ ಸೇವಾ ದೀಕ್ಷಿತೆ ವಿಮಲಾ ಹಾಗೂ ಸ್ವಚ್ಛತೆಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸದಸ್ಯರು ಭಾಗವಹಿಸಿದ್ದರು.

Jaya Refrigeration and Air Condition