




ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಪ್ರಶಿಕ್ಷಣ ವರ್ಗವು ಕೃಷ್ಣಾಪುರ ಶಕ್ತಿಕೇಂದ್ರದಲ್ಲಿ ನೆರವೇರಿತು. ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ, ಪಕ್ಷ ಸಂಘಟನೆಯ ಕುರಿತು ಮಾತನಾಡಿ, ಕಾರ್ಯಕರ್ತರ ಕಾರ್ಯಕ್ಕೆ ಶಕ್ತಿ ತುಂಬಿದರು.

ಈ ಸಂದರ್ಭ ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

