Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಸಾರಿಗೆ ಮುಷ್ಕರ ನಿಲ್ಲಿಸಲು ಕೆಎಸ್‌ಆರ್‌ಟಿಸಿ ಈಗ ಕೊನೆಯ ಕಸರತ್ತು ಆರಂಭಿಸಿದೆ.

Out Look Fashion

ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷಾ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ಪತ್ರ ಬರೆದು ಮನವಿ ಮಾಡಿದ್ದಾರೆ.

Jaya Refrigeration and Air Condition

ಹೈಕೋರ್ಟ್‌ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ ಕೋರ್ಟ್‌ ಆದೇಶವನ್ನು ಗೌರವಿಸಬೇಕು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ‌ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ‌ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಲಾಗಿದೆ.