Akshaya Sharadhotsava
Darbe Salon
Mahalingeshwara Car Air Condition
New Dot Dress Mart

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಕಡಬ ತಾಲೂಕು ಪಂಚಾಯತ್, ಬೆಳಂದೂರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಂದೂರು ಇಲ್ಲಿ ದಿನಾಂಕ 06-08-2025ನೇ ಬುಧವಾರ ನಡೆಯಲಿದೆ.

Out Look Fashion


ಚರ್ಚಾ ನಿಯಂತ್ರಣ ಅಧಿಕಾರಿಯಾಗಿ ವಲಯ ಅರಣ್ಯಾಧಿಕಾರಿಗಳು ಸಾಮಾಜಿಕ ಅರಣ್ಯ ಇಲಾಖೆ ಪುತ್ತೂರು ಇವರು ಭಾಗವಹಿಸಲಿದ್ದಾರೆ.ಸಂಬಂಧ ಪಟ್ಟ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

Jaya Refrigeration and Air Condition