Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು, ಆ. 5: ಸಾಮಾಜಿಕ ಜಾಲತಾಣವಾದ ಫೇಸ್ಟುಕ್ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಮತ್ತು ಒಂದು ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Out Look Fashion

‘ಅಬ್ದುಲ್ ಕೆ.’ ಎಂಬ ಹೆಸರಿನ ಫೇಸ್ಟುಕ್ ಖಾತೆದಾರನ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಈ ಖಾತೆಯಿಂದ ಆಗಸ್ಟ್ 4ರಂದು ಪ್ರಕಟವಾದ ಸಂದೇಶವು ಎರಡು ಕೋಮುಗಳ ನಡುವೆ ದ್ವೇಷವನ್ನು ಪ್ರಚೋದಿಸಿ, ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Jaya Refrigeration and Air Condition