Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಕಾಣಿಸಿಕೊಳ್ಳುತಿದೆ. ಇಂದು SIT ತಂಡ ಅನಾಮಿಕ ತೋರಿಸಿದ 11ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಮುಗಿಸಿ ಊಟದ ವಿರಾಮದ ಬಳಿಕ 12ನೇ ಪಾಯಿಂಟ್ ನಲ್ಲಿ ಅಗೆಯುವ ಕೆಲಸ ಆರಂಭ ಮಾಡಿದ್ದಾರೆ.

Out Look Fashion

ಅನಾಮಿಕ ತೋರಿಸಿದ 11ನೇ ಪಾಯಿಂಟ್ ನಲ್ಲಿ ಯಾವುದೇ ಅಸ್ತಿಪಂಜರ ದೊರೆತಿಲ್ಲ.

Jaya Refrigeration and Air Condition