Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಮಡಪ್ಪಾಡಿ ಗ್ರಾಮದ ಪೂಂಬಾಡಿ ಪರಿಸರದಲ್ಲಿ ಒಂದು ವಾರಗಳಿಂದ ಆನೆಗಳು ತೋಟಗಳಿಗೆ ನುಗ್ಗಿ ನಿರಂತರ ಕೃಷಿ ಹಾನಿ ಮಾಡುತ್ತಿರುವುಂದರಿಂದ ಗ್ರಾಮದ ಜನರಿಗೆ ಆತಂಕ ಉಂಟಾಗಿದೆ.

Out Look Fashion

ಆನೆಗಳು ಕತ್ತಲಾಗುತ್ತಲೇ ರಸ್ತೆಗಳಲ್ಲಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ಭಯ ಆವರಿಸಿದೆ. ಈ ಭಾಗದಲ್ಲಿ ಹಳದಿ ರೋಗದಿಂದ ಕಂಗೆಟ್ಟ ರೈತರಿಗೆ ನಿರಂತರ ಕಾಡುಪ್ರಾಣಿಗಳ ಹಾವಳಿಯಿಂದ ಮತ್ತಷ್ಟು ಸಮಸ್ಯೆ ಬಿಗಡಾಯಿಸಿದೆ. ಇದಕ್ಕೆ ಆದಷ್ಟು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ಪರಿಹಾರ ನೀಡಬೇಕಾಗಿ ಗ್ರಾಮಸ್ಥರ ಆಶಯವಾಗಿದೆ.

Jaya Refrigeration and Air Condition