Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಇಲ್ಲಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Out Look Fashion


ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಎಂದು ಗುರುತಿಸಲಾಗಿದೆ.

Jaya Refrigeration and Air Condition


ಸದ್ಯ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳೀಯರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದು ಆಕಸ್ಮಿಕವಾಗಿ ಬಿದ್ದು ಮೃತಪ್ಪಟ್ಟಿದ್ದಾರಾ, ಯಾರಾದರೂ ತಳ್ಳಿ ಬಿದ್ದು ಮೃತರಾಗಿದ್ದಾರಾ, ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.