Akshaya Sharadhotsava
Darbe Salon
Mahalingeshwara Car Air Condition
New Dot Dress Mart


ಶ್ರೀ ರಾಮ ವಿದ್ಯಾಲಯ ನೆಲ್ಯಾಡಿ ಚಾಮುಂಡೇಶ್ವರಿ ಭಜನಾ ಮಂಡಳಿ ದೊಂತಿಲ ಮತ್ತು ಮಾತೃಮಂಡಳಿ ನೆಲ್ಯಾಡಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 08-08-2025 ನೇ ಶುಕ್ರವಾರ 16ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಯಲಿದೆ.

Out Look Fashion


ಈ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರಾದ ಕಿರಣಚಂದ್ರ ಪುಷ್ಪಗಿರಿ ಇವರು ಮುಖ್ಯ ಅತಿಥಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಮತಿ ಸುಪ್ರೀತಾ ರವಿಚಂದ್ರ ಇವರು ಸಭಾದ್ಯಕ್ಷತೆ ವಹಿಸಲಿದ್ದು ವಿವೇಕಾನಂದ ಮಹಾವಿದ್ಯಾಲಯದ ಪ್ರಾದ್ಯಾಪಕಿ ಡಾ| ಗೀತಾ ಕುಮಾರಿ ಇವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ನೆಲ್ಯಾಡಿ ಅಶ್ವಿನಿ ಅಸ್ಪತ್ರೆಯ ವೈದ್ಯರಾದ ಡಾ| ಶಮಂತ್ ವೈ.ಕೆ. ಹಾಗೂ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಸ್ಕೂಲ್ ಕೌನ್ಸಿಲರ್ ಆಗಿರುವ ಶ್ರೀ ಮತಿ ನಿವೇದಿತಾ ಪ್ರಸನ್ನ ಇವರು ಉಪಸ್ಥಿತರಿರಲಿದ್ದಾರೆ.

Jaya Refrigeration and Air Condition