ಚೆಂಬು ಗ್ರಾಮದ ದಬ್ಬಡ್ಕದಲ್ಲಿ ನಿನ್ನೆ ಕಾಡಾನೆಯೊಂದು ವೃದ್ದರೊಬ್ಬರ ಮೇಲೆ ದಾಳಿ ನಡೆಸಿ ಸಾವಿಗೀಡಾದ ಘಟನೆ ನಡೆದಿದೆ.

ಇದರಿಂದ ಎಚ್ಚತುಕೊಂಡ ಅರಣ್ಯ ಇಲಾಖೆ ಹಾಗೂ ಎಲಿಫೆಂಟ್ ಟಾಸ್ಕ್ ಪೋರ್ಸ್ ತಂಡ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಯಲ್ಲಿ ತೊಡಗಿಕೊಂಡಿದ್ದಾರೆ.

ಸ್ವಾಸ್ಥ್ಯ ಸಮಾಜಕ್ಕಾಗಿ