Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆ. 6 ರಂದು ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಫಿಲೋ ಪ್ರತಿಭಾ -2025 ಇದರಲ್ಲಿ ನಡೆದ ಬೇರೆ ಬೇರೆ ವಿಭಾಗಗಳಲ್ಲಿ ಸುಮಾರು 36 ಶಾಲೆಗಳ 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿರುವ ಸ್ಪರ್ಧೆಗಳಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಪ್ರಥಮ ರನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Out Look Fashion