Akshaya Sharadhotsava
Darbe Salon
Mahalingeshwara Car Air Condition
New Dot Dress Mart

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಪರಿಶಿಷ್ಟ ಪಂಗಡದ-50, ಪರಿಶಿಷ್ಟ ಜಾತಿಯ-4, ಸಾಮಾನ್ಯ ವರ್ಗದ-6 ಒಟ್ಟು ಸುಮಾರು 60 ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ 1200 ನಾಟಿಕೋಳಿ ಮರಿಗಳನ್ನು ಪಶು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆಗಸ್ಟ್ 08 ರಂದು ವಿತರಣೆ ಮಾಡಿದರು.

Out Look Fashion