Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಕುಟ್ರುಪ್ಪಾಡಿ ಮಹಾ ಶಕ್ತಿ ಕೇಂದ್ರದ ಸವಣೂರು ಶಕ್ತಿ ಕೇಂದ್ರದ ಸವಣೂರು ಭಾಗದಲ್ಲಿ ರಕ್ಷಾ ಬಂಧನ ಆಚರಿಸಲಾಯಿತು.
ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭಾಗವಹಿಸಿ ಸಹೋದರತೆಯಿಂದ ಬಾಳೋಣ ಸಹೋದರತೆಯ ಸಂಕೇತವಾದ ರಕ್ಷಾ ಬಂಧನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿ ಕೊಳ್ಳೋಣ ಎಂದು ನುಡಿದರು.

Out Look Fashion

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಇಂದಿರಾ ಬಿಕೆ ಕಾರ್ಯದರ್ಶಿಯಾದ ಆಶಾ ರೈ ಕಲಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಸುಂದರಿ, ಪಂಚಾಯತ್ ಸದಸ್ಯರುಗಳು, ಸಿಎ ಬ್ಯಾಂಕ್ ಸಿಬ್ಬಂದಿ ವರ್ಗ, ಮತ್ತು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

Jaya Refrigeration and Air Condition