Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ ಸವಣೂರು ಪುಣ್ಚಾಪ್ಪಾಡಿ ಇಲ್ಲಿಯ ವೈದ್ಯಾಧಿಕಾರಿ ಶ್ರೀಮತಿ ಮಧುಶ್ರೀ ಹಾಗೂ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯ ರೊಂದಿಗೆ ಶಾಸಕರಾದ ಕುಮಾರಿ ಭಾಗಿರಥಿ ಮುರುಳ್ಯ ಇವರು ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಿಕೊಂಡರು.

Out Look Fashion

ಸುಳ್ಯ ಮಂಡಲದ ಮಹಿಳಾ ಮೋರ್ಚಾ ಕಡೆಯಿಂದ ನಡೆದ ಈ ಕಾರ್ಯಕ್ರಮದ ಸಂದರ್ಭದಲ್ಲಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆಯಾದ ಶ್ರೀಮತಿ ಇಂದಿರಾ ಬಿ.ಕೆ, ಕಾರ್ಯದರ್ಶಿ ಆಶಾ ರೈ ಕಲಾಯಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ ಎಸ್ ಉಪಾಧ್ಯಕ್ಷರಾದ ಜಯಶ್ರೀ ಹಾಗೂ ಮಾತೆಯರು ಉಪಸ್ಥಿತರಿದ್ದರು.

Jaya Refrigeration and Air Condition