




ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ : 26.07.2025 ರಂದು ಅ.ಕ್ರ :63/2025, ໐: 303(2) BNS 2023 3 ថថ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಪ್ರಕರಣದ ಆರೋಪಿತನಾದ ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

