Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಬೆಳ್ತಂಗಡಿ: ಧರ್ಮಸ್ಥಳದ ಸ್ನಾನಘಟ್ಟದ ಸಮೀಪದಲ್ಲಿ
ಗುರುತಿಸಲಾದ 13ನೇ ಸ್ಥಳದಲ್ಲಿ ಇಂದು ಶೋಧ ಕಾರ್ಯಕ್ಕಾಗಿ ಜಿಪಿಆ‌ರ್ ಯಂತ್ರವನ್ನು ತರಲಾಗಿದ್ದು, ಎಸ್‌ಐಟಿ ಮುಖ್ಯಸ್ಥ ಡಾ. ಪ್ರಣವ್ ಮೊಹಂತಿ ಮತ್ತು ಎಸಿ ಸ್ಟೆಲ್ಲಾ ವರ್ಗೀಸ್ ಅವರ ಸಮ್ಮುಖದಲ್ಲಿ ಜಿಪಿಆರ್ ತನ್ನ ಕಾರ್ಯವನ್ನು ಮುಂದುವರಿಸಿ ಇದೀಗ GPR ಯಂತ್ರವನ್ನು ಹಿಂದಿರುಗಿಸಲಾಗಿದೆ.

Out Look Fashion


ಅನಾಮಿಕ ದೂರುದಾರನು ಮೃತದೇಹವನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ ಪ್ರಕರಣದ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಯಾಗಿ, ಆಗಸ್ಟ್ 11ರಂದು ಸಂಜೆ 2:45ಕ್ಕೆ ಜಿಪಿಆರ್ ಯಂತ್ರದ ಮೂಲಕ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗಿತ್ತು.

Jaya Refrigeration and Air Condition

ಎಸ್‌ಐಟಿ ಮುಖ್ಯಸ್ಥ ಪ್ರಣಾಬ್ ಮೊಹಂತೆ ಸ್ಥಳದಿಂದ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ತೆರಳಿದ್ದಾರೆ. ಇದೀಗ ಪಾಯಿಂಟ್ 13ರಲ್ಲಿ ಜೆಸಿಬಿ ಯಂತ್ರದ ಮೂಲಕ ಉತ್ಪನನ ಪ್ರಾರಂಭವಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮುಖ್ಯಸ್ಥರು ಉಪಸ್ಥಿತರಿದ್ದಾರೆ.