Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ದನ ಸಾಗಾಟ ಮಾಡಿ ಹಿಂದೂ ಕಾರ್ಯಕರ್ತರಿಗೆ ಸಿಕ್ಕಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ.

Out Look Fashion

ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುವುದನ್ನು ಕಂಡು ಸ್ಥಳೀಯ ಹಿಂದೂ ಕಾರ್ಯಕರ್ತರು ಕಾರನ್ನು ಗುರುವಾಯನಕೆರೆಯಲ್ಲಿ ತಡೆಹಿಡಿದಿದ್ದಾರೆ.

Jaya Refrigeration and Air Condition

ಸ್ಥಳಕ್ಕೆ ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.