Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಇಂದು ದೇಶದೆಲ್ಲೆಡೆ 79ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

Out Look Fashion

ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದರು. ಈ ಬಾರಿಯ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು 3 ಸಾವಿರ ಜನರಿಗೆ ಅವಕಾಶ ನೀಡಲಾಗಿದ್ದು, ಮೊದಲ ಬಾರಿಗೆ ಇ-ಪಾಸ್ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ಪ್ರವೇಶ ನೀಡಲಾಗಿದೆ.

Jaya Refrigeration and Air Condition

ಇನ್ನೂ ಸಿಎಂ ಸಿದ್ದರಾಮಯ್ಯ ಭಾಷಣ ಬಳಿಕ ಮಾಣಿಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ 12ನೇ ಭಾರಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದರು