Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

Out Look Fashion

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳು, ಹಳೆ ವಿದ್ಯಾರ್ಥಿ ಸಂಘದವರು, ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಗೆಳೆಯರ ಬಳಗ ನೇತ್ರಾವತಿ ನಗರ ಇದರ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Jaya Refrigeration and Air Condition