Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು.

Out Look Fashion

ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸಂಘ ಸದಸ್ಯರುಗಳು, ಜನಪ್ರತಿನಿದಿನಗಳು, ಪ್ರಮುಖರು ಉಪಸ್ಥಿತರಿದ್ದರು. ನಿರ್ದೇಶಕರು ವಕೀಲರಾದ ಉದಯ್ ಬಿ. ಕೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅಂಕಿತಾ.ಬಿ ಇವರುಗಳು ಕಾರ್ಯಕ್ರಮ ನಿರ್ವಹಿಸಿದರು.

Jaya Refrigeration and Air Condition