ಮಾಣಿ ಮೈಸೂರು ಹೆದ್ದಾರಿ ಕೊಯಾನಾಡು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಲ್ಲೊ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಈ ಕಾರು ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.
ಘಟನೆಯಿಂದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸ್ವಾಸ್ಥ್ಯ ಸಮಾಜಕ್ಕಾಗಿ