Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು.

Out Look Fashion

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿ, ಗ್ರಂಥಪಾಲಕರು ಡೀಕಯ್ಯ ಗೌಡ ಕಾರ್ಯಕ್ರಮ ನಿರೂಪಿಸಿ ವಿಕಲ ಚೇತನರ ಪುನರ್ವಸತಿ ಕಾರ್ಯಕರ್ತ ಈರಣ್ಣ ವಂದನಾರ್ಪಣೆಗೈದರು.

Jaya Refrigeration and Air Condition