Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ, ಪೆರ್ನೆ ಬಿ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋದ್ಯ ನಗರದಲ್ಲಿ ನಡೆಯಿತು.

Out Look Fashion

ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಿದರು. ಮತ್ತು ಸಭಾ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ಮಧ್ಯಾಹ್ನ ಉಪಹಾರ ನೆರವೇರಿತು.

Jaya Refrigeration and Air Condition