Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ಶಾಲೆ ಕಡಬ ದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ ಸಿಂಚಿತಾ ಪಿ-9ನೇ ತರಗತಿ(ಪಿ ಕೃಷ್ಣಪ್ಪ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ) ಮತ್ತು ಹಸ್ತಾ ಎಚ್ ಶೆಟ್ಟಿ 9ನೆ ತರಗತಿ (ಹರೀಶ್ ಶೆಟ್ಟಿ ಮತ್ತು ರಾಜೇಶ್ವರಿ ಬೊಳಿಕ್ಕಳ ದಂಪತಿ ಪುತ್ರಿ)ಇವರು ವಿಜೇತರಾಗಿ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Out Look Fashion

ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Jaya Refrigeration and Air Condition