Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ.

Out Look Fashion
Screenshot


ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ .

Jaya Refrigeration and Air Condition

ಘಟನೆಯ ಪರಿಣಾಮವಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಗಾಯಳುಗಳನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಳಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.