Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಪಾರ್ಲ- ಕಲ್ಲಗಂಡಿ ಎಂಬಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಬಗ್ಗೆ ಸೆ.3ರಂದು ವರದಿಯಾಗಿದೆ.

Out Look Fashion
Screenshot


ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ ಬಾಯಂಬಾಡಿ ನಿವಾಸಿ ದಿ.ಕೃಷ್ಣ ಮಣಿಯಾಣಿ ಎಂಬವರ ಪುತ್ರ ಶಿವರಾಮ ಮಣಿಯಾಣಿ (38ವ.) ಎಂದು ಗುರುತಿಸಲಾಗಿದೆ.

Jaya Refrigeration and Air Condition


ಶಿವರಾಮ ಮಣಿಯಾಣಿ ಅವರು ಬಾಯಂಬಾಡಿಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ವಿಪರೀತ ಮಳೆ ಸುರಿದ ಪರಿಣಾಮ ನೀರಿನ ಪ್ರಮಾಣ ಹೆಚ್ಚಳವಾಗಿದ್ದರಿಂದ ನೀರಿನಲ್ಲಿ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.