Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಬಂಧಿತನಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ಗೆ ಹೈಕೋರ್ಟ್ ಜಾಮೀನು‌ ಮಂಜೂರು ಮಾಡಿದೆ.

Out Look Fashion

ಆರೋಪಿ ಪರ ಖ್ಯಾತ ನ್ಯಾಯವಾದಿ ಪಿ.ಪಿ‌. ಹೆಗ್ಡೆ ವಾದಿಸಿದ್ದಾರೆ. ಆರೋಪಿ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಜು‌.5 ರಂದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

Jaya Refrigeration and Air Condition