Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಬೆಳ್ಳಂ ಬೆಳಿಗ್ಗೆ ಮೈಸೂರಿಗೆ ಹೊರಟಿದ್ದ ಪೆರ್ನೆಯ ಗೋವು ಕಳ್ಳತನದ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕೆ ಸಂಪಾಜೆಯಲ್ಲಿ ಬಂಧನಕ್ಕೆ ಬಳಗಾಗಿದ್ದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಮಾಣಿಗೆ ಜಾಮಿನು ಮಂಜೂರಾಗಿದೆ.

Out Look Fashion

ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಬಂಧಿಸಿದ್ದರು.

Jaya Refrigeration and Air Condition


ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆದಿದ್ದರು.