Akshaya Sharadhotsava
Darbe Salon
Mahalingeshwara Car Air Condition
New Dot Dress Mart

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳು ಪ್ರಸ್ತುತ ಎದುರಿಸುತ್ತಿರುವ ನಮೂನೆ 9 & 11 A ಮತ್ತು 11-B ಪ್ರಮಾಣ ಪತ್ರ ವಿತರಣೆ, ಇ – ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ತೊಂದರೆಗಳು (ಉದಾ ನಮೂನೆ 11-B ವಿತರಣೆಗೆ,ನಮೂನೆ 9 & 11A ರಿಂದ 11-B ಗೆ ಬದಲಾವಣೆಗೆ ಮತ್ತು ವಸತಿ ಯೋಜನೆಯಡಿ ನೀಡಲಾದ ಮನೆಗಳಿಗೆ ಕದನಂಬ್ರ ವಿತರಿಸಲು ಅವಕಾಶವಿಲ್ಲದಿರುವುದು ಇತ್ಯಾದಿ ) ಗ್ರಾಮ ಪಂಚಾಯತ್ ರಸ್ತೆ ಸ್ವಾಧೀನತೆಗೆ ಇರುವ ತಾಂತ್ರಿಕ ಅಡಚಣೆಗಳು, ಉಭಯ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಸಿಬ್ಬಂದಿ ಹುದ್ದೆಗೆ ನೇಮಕಾತಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಕಾರ್ಯದರ್ಶಿ ಗ್ರೇಡ್ -2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಮುಂಬಡ್ತಿ ಮುಂತಾದ ಹಲವಾರು ಸಮಸ್ಯೆಗಳನ್ನು ಕೂಡಲೆ ಸರಿಪಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತ್ ರಾಜ್ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ IAS ಇವರನ್ನು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಈ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.

Out Look Fashion