ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪುತ್ತೂರು ತಾಲೂಕಿನ ದರ್ಬೆ ಎಂಬಲ್ಲಿ ನಡೆದಿದೆ.

ಘಟನೆಯ ಪರಿಣಾಮ ಕಾರಿನ ಮುಂಭಾಗ ಹನಿಯಾಗಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಗಿದ್ದಾರೆ.

ಸ್ವಾಸ್ಥ್ಯ ಸಮಾಜಕ್ಕಾಗಿ