ಮಾಣಿ: ಮಾಣಿ ಪುತ್ತೂರು ಹೆದ್ದಾರಿಯಲ್ಲಿ ಪಿಕಪ್ ವಾಹನವೊಂದು ಗುಂಡಿಯಲ್ಲಿ ಸಿಲುಕಿಕೊಂಡು ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಮಾಣಿ ಜಂಕ್ಷನ್ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಪಿಕಪ್ ಸವಾರ ಮುಂಭಾಗದ ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಈ ಘಟನೆ ನಡೆದಿದೆ.

ಸ್ವಾಸ್ಥ್ಯ ಸಮಾಜಕ್ಕಾಗಿ