Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.

Out Look Fashion


ನವೆಂಬರ್ 01,ಶನಿವಾರದಂದು,ಸಂಜೆ 6.00 ಗಂಟೆಗೆ ಸರಿಯಾಗಿ,ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆಯಲ್ಲಿ ನಡೆಯಲಿದೆ. ಕಲಾಭಿಮಾನಿಗಳು ಈ ನಾಟಕ ವೀಕ್ಷಿಸಿ, ಕಾರ್ಯಕ್ರಮ ಯಶ್ವಸ್ವಿಗೊಳಿಸಬೇಕಾಗಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Jaya Refrigeration and Air Condition