Akshaya Sharadhotsava
Darbe Salon
Mahalingeshwara Car Air Condition
New Dot Dress Mart

ದಿನಾಂಕ 30.10.2025 ರಂದು ಬಿಸಿಲೆ ಘಾಟ್‌ ಘಾಟ್‌
ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು
ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ |
ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು
ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್‌ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್‌ನಿಂದ ಅಂಬ್ಯುಲೆನ್ಸ್‌
ಮುಂದಿನಿಂದ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್‌ ನ ಸೈರನ್‌ ಶಬ್ದ ಕೇಳಿಯೂ ಅಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಕಾರಣ

Out Look Fashion
Screenshot

ಮಹಮ್ಮದ್‌ ಮನ್ಸೂರು ಪ್ರಾಯ 38 ವರ್ಷ ಬೆಟ್ಟಂಪಾಡಿ ಗ್ರಾಮ ಪುತ್ತೂರು ತಾಲೂಕು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್‌.ಎಸ್‌ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Jaya Refrigeration and Air Condition