Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಗ್ರಾಮಾಂತರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಉಪಾಧ್ಯಕ್ಷರುಗಳಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್, ನಾಗೇಶ್ ಟಿ ಎಸ್ ಕೆಮ್ಮಾಯಿ ಇವರನ್ನು ನಿಯುಕ್ತಿಗೊಳಿಸಿದ್ದು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾ‌ರ್ ತಿಳಿಸಿದ್ದಾರೆ.

Out Look Fashion

ಸಂಘಟನಾತ್ಮಕ ದೃಷ್ಟಿಯಿಂದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲವು ಒಟ್ಟು ಆರು ಉಪಾಧ್ಯಕ್ಷರನ್ನು ನೇಮಿಸುತ್ತದೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಸುನೀಲ್ ದಡ್ಡು ಅವರನ್ನು ಕೆಲ ದಿನಗಳ ಹಿಂದೆ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿತ್ತು. ಅವರ ತೆರವಾದ ಸ್ಥಾನಕ್ಕೆ ಹಾಗೂ ಇನ್ನೊಂದು ಹೊಸ ಸ್ಥಾನಕ್ಕೆ ಈಗ ಇಬ್ಬರು ನೂತನ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.

Jaya Refrigeration and Air Condition