Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್‌ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಾಲು ಎಂಬಲ್ಲಿ ನಡೆದಿದೆ.

Out Look Fashion

ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ ಮತ್ತು ಕಾಡಿಪಟ್ಟ ನವೀನ್ ಪೂಜಾರಿ ಬಂಧಿತರು. ಕಾಪು ತಾಲೂಕು ನಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Jaya Refrigeration and Air Condition