Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳಗಾವಿ: ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.

Out Look Fashion

ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬೆಳಗಾವಿಯ (Belagavi) ಹಿಂಡಲಗಾ ರಸ್ತೆಯ ಕ್ಯಾಂಪ್ ಬಳಿಯಿರುವ ಗಾಂಧಿ ಪ್ರತಿಮೆಗೆ ಅವಮಾನ ಮಾಡಿದ್ದರು. ಕಿಡಗೇಡಿಗಳು ಪ್ರತಿಮೆಯ ತಲೆ ಮೇಲೆ ಹಾಗೂ ಕೈ ಮೇಲೆ ಟೋಪಿ ಹಾಕಿ ಫೋಟೋ ತೆಗೆದು ಹಂಚಿಕೊಂಡಿದ್ದರು.

Jaya Refrigeration and Air Condition

ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು. ಕಿಡಿಗೇಡಿಗಳ ಕೃತ್ಯಕ್ಕ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.