ವಿಟ್ಲ: ಆಲ್ಟೊ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಾಲೆತ್ತೂರು ರಸ್ತೆಯ ಕೊಡಂಗಾಯಿ ಬಳಿಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ.

ಘಟನೆ ಪರಿಣಾಮ ಹಲವರಿಗೆ ಗಾಯವಾಗಿದೆ. ಗಾಯಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಸ್ವಾಸ್ಥ್ಯ ಸಮಾಜಕ್ಕಾಗಿ