Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ.

Out Look Fashion

ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. 

Jaya Refrigeration and Air Condition

ಸ್ವಿಫ್ಟ್‌ ಡಿಜೈರ್ ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.