Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ- ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

Out Look Fashion

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Jaya Refrigeration and Air Condition