Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕಮೇರ್‌ ಕೆ.ಗೋವಿಂದ ಭಟ್ ಅವರು ಮಾ.20 ರಂದು ನಿಧನರಾದರು.

Out Look Fashion

ದಕ್ಷಿಣ ಕನ್ನಡದ ಬಂಟ್ವಾಳದವರಾದ ಇವರು ಸುಮಾರು 6 ದಶಕಗಳ ಕಾಲ ರಂಗಸ್ಥಳದಲ್ಲಿ ಸಕ್ರಿಯರಾಗಿದ್ದು, ತಮ್ಮ ಗಡುಸು ಕಂಠ, ಅದ್ಭುತ ಅರ್ಥಗಾರಿಕೆ ಮತ್ತು ಪಾತ್ರಾಭಿನಯದಿಂದ (ಕೌರವ, ಕರ್ಣ, ಇಂದ್ರಜಿತು) ಪ್ರಸಿದ್ಧರಾಗಿದ್ದರು. ಇವರು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

Jaya Refrigeration and Air Condition