Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ.

Out Look Fashion

ಅಮೆರಿಕದ ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು ಹೊರಟಿತ್ತು. ಇಂದು ಮಂಗಳೂರಿಗೆ ತಲುಪಿದ್ದು, ರಾಜ್ಯದಲ್ಲಿ ತಲೆದೂರಿರುವ ಸಿಲಿಂಡರ್ ಅಭಾವ ಪರಿಹಾರ ಆಗುವ ನಿರೀಕ್ಷೆ ಇದೆ. 

Jaya Refrigeration and Air Condition

ಟೆಕ್ಸಾಸ್‍ನಿಂದ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಪಿಕ್ಸಿಸ್ ಪಯನೀರ್ ಎಂಬ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಆಗಮಿಸಿದೆ. ಏಜೀಸ್ ಕಂಪನಿಗೆ ಎಲ್‍ಪಿಜಿಯನ್ನು ಈ ಹಡಗು ತಂದಿದೆ.