Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಅಪ್ಪಳಿಸಿ ಕೆಳಕ್ಕೆ ಉರುಳಿದೆ.

Out Look Fashion

ಅಪಘಾತದ ತೀವ್ರತೆ ಭೀಕರವಾಗಿ ದ್ದರೂ, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Jaya Refrigeration and Air Condition

ಘಟನೆಯ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ