Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು ತೀವ್ರ ಕಷ್ಟದಲ್ಲಿ ಇರುವ ಎಲೆಕ್ಟ್ರಿಷಿಯನ್ ಆಗಿದ್ದ ಅಶೋಕ್ ಸಿಂಗಣಿ ಎಂಬವರಿಗೆ ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಿದರು.

Out Look Fashion

ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷರಾದ ಮುರಳೀಕೃಷ್ಣ ಹಸಂತಡ್ಕ ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲಾ ಮತ್ತು ನಗರ ಪ್ರಖಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Jaya Refrigeration and Air Condition