Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕೋಲ್ಕತ್ತಾ: ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್‌ ಅವರು ಬಂಗಾಳದ ಪಾನಿಹಟಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

Out Look Fashion

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಯುವತಿಯ ತಾಯಿ ರತ್ನಾ ದೇಬನಾಥ್‌ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಾಣಿಹಟಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

Jaya Refrigeration and Air Condition

ಬೆಳಗ್ಗೆ ಮತ ಎಣಿಕೆ ಆರಂಭ ಆಗುತ್ತಿದ್ದಂತೆ ತೃಣಮೂಲ ಕಾಂಗ್ರೆಸ್‌ನ ತೀರ್ಥಂಕರ ಘೋಷ್ ಮುನ್ನಡೆ ಸಾಧಿಸಿದ್ದರು. ಮಧ್ಯಾಹ್ನದ ಹೊತ್ತಿಗೆ ಹಿನ್ನಡೆ ಅನುಭವಿಸಿದ್ದಾರೆ. ಈಗ ಬಿಜೆಪಿ ಅಭ್ಯರ್ಥಿ 28,973 ಮತಗಳನ್ನು ಪಡೆದು, 10,813 ಮತಗಳ ಅಂತರದಿಂದ ಮುಂದಿದ್ದಾರೆ. ಟಿಎಂಸಿ ಅಭ್ಯರ್ಥಿ 18,160 ಮತಗಳನ್ನು ಪಡೆದಿದ್ದಾರೆ.