Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Out Look Fashion

ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Jaya Refrigeration and Air Condition

ಬೆಂಗಳೂರು ನಗರದ ಹಲವು ಕಡೆ ಈಗಾಗಲೇ ತುಂತುರು ಮಳೆ ಆರಂಭವಾಗಿದೆ. ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ವಿಧಾನಸೌಧ, ಕಾರ್ಪೋರೇಷನ್ ಸುತ್ತಮುತ್ತ ಮಳೆಯಾಗಿದೆ.