Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ (Assam) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Out Look Fashion

ಅಸ್ಸಾಂನ ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು.

Jaya Refrigeration and Air Condition

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.