Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.

Out Look Fashion

ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಸಾಯಿರಾಮ್ ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಮೃತದೇಹ ಸಾಗಿಸಿದ್ದಾರೆ.

Jaya Refrigeration and Air Condition