Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ21 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5:30 ರವರೆಗೆ ಕಾಂಚನ, ಉಪ್ಪಿನಂಗಡಿ ಎಕ್ಸಪ್ರೆಸ್, ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

Out Look Fashion

ಆದುದರಿಂದ 110/33/11 ಕೆ ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಕಾಂಚನ, ವಾಟರ್ ಸಪ್ಪೆ, ರಾಮಕುಂಜ, ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಬೆಳ್ಳಿಪ್ಪಾಡಿ, ಹಿರೇಬಂಡಾಡಿ ಮತ್ತು ಕೊಯಿಲ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Jaya Refrigeration and Air Condition