Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪೆರ್ಲದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Out Look Fashion

ಈ ಹಿನ್ನೆಲೆಯಲ್ಲಿ ಇಂದು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ನಿಯೋಗ ಆಸ್ಪತ್ರೆಗೆ ಭೇಟಿ ನೀಡಿ ಅವಿನಾಶ್ ಅವರ ಆರೋಗ್ಯ ವಿಚಾರಿಸಿತು. ಗಾಯಾಳುವಿಗೆ ಧೈರ್ಯ ತುಂಬಿದ ನಿಯೋಗದ ಸದಸ್ಯರು ಘಟನೆ ಕುರಿತು ಮಾಹಿತಿ ಪಡೆದುಕೊಂಡರು.

Jaya Refrigeration and Air Condition

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮುಂದಿನ ಬೆಳವಣಿಗೆಗಳ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.