Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿತ್ತಾಪುರ (Chittapura) ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.

Out Look Fashion

ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ (Lorry) ಡಿಕ್ಕಿ ರಭಸಕ್ಕೆ ಕ್ರೂಸರ್ (cruiser) ನಜ್ಜುಗುಜ್ಜಾಗಿದೆ.

Jaya Refrigeration and Air Condition